ಸಚಿವ ಶಿವಾನಂದ ಪಾಟೀಲ್ ಬೇಷರತ್ ಕ್ಷಮೆ ಕೇಳಿ, ಹೇಳಿಕೆ ವಾಪಸ್ ಪಡೆಯಲಿ: ಕುಮಾರಸ್ವಾಮಿ

Date:

ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಸಚಿವರು ಇಂತಹ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು” ಎಂದಿದ್ದಾರೆ.

“ನಾನು ಕೃಷಿ ಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...