ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ‌ ಆಗ್ರಹ

Date:

ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಧಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, “ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ” ಎಂದು ಪ್ರಶ್ನಿಸಿದರು.

ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ” ಎಂದರು.

“ಪೊನ್ನಣ್ಣನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ, ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...