ಆರ್‌ಎಸ್‌ಎಸ್‌ ತನ್ನ ನೋಂದಣಿಯನ್ನು ಸಾಬೀತುಪಡಿಸಲಿ: ಪ್ರಿಯಾಂಕ್ ಖರ್ಗೆ

Date:

ಆರ್‌ಎಸ್‌ಎಸ್‌ ಒಂದು ಅನಧಿಕೃತ ಸಂಘಟನೆ. ಒಂದು ವೇಳೆ, ಆ ಸಂಘಟನೆ ದೇಶದ ಕಾನೂನಿನ ಅಡಿಯಲ್ಲಿ ತನ್ನ ನೋಂದಣಿ ಮಾಡಿಕೊಂಡಿದ್ದಾರೆ, ಅದರ ದಾಖಲೆಗಳನ್ನು ಸಾಬೀತುಪಡಿಸಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು‌ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಯಾವುದೇ ಸಂಘಟನೆ ಕಾನೂನುಬದ್ಧವಾಗಿ ನೋಂದಣಿ ಮಾಡಿಕೊಂಡಿದ್ದರೆ, ಆ ಸಂಘಟನೆ ತೆರಿಗೆ ವ್ಯಾಪ್ತಿಗೆ ಬರುತ್ತದೆ. ಅದಕ್ಕೆ ಯಾರು ಹಣ ಕೊಡುತ್ತಾರೆ. ಯಾವ ಮೂಲದಿಂದ ಹಣ ಬರುತ್ತದೆ ಎಂಬುದು ಗೊತ್ತಾಗುತ್ತದೆ. ತೆರಿಗೆ ವ್ಯಾಪ್ತಿಗೆ ಬರುತ್ತದೆ ಎಂಬ ಕಾರಣಕ್ಕಾಗಿ ಆರ್‌ಎಸ್‌ಎಸ್‌ ಈವರೆಗೆ ನೋಂಡಣಿ ಮಾಡಿಕೊಂಡಿಲ್ಲ” ಎಂದು ಹೇಳಿದ್ದಾರೆ.

“ಅನಧಿಕೃತ ಸಂಘಟನೆಯಾಗಿರುವ ಆರ್‌ಎಸ್‌ಎಸ್‌ಗೆ ಹಣ ಎಲ್ಲಿಂದ ಬರುತ್ತದೆ? ಗಣವಸ್ತ್ರಗಳ ಖರೀದಿ ಮತ್ತು ಕಟ್ಟಡಗಳ ನಿರ್ಮಾಣಕ್ಕೆ ಯಾರು ಹಣ ಕೊಡುತ್ತಿದ್ಧಾರೆ ಎಂಬುದನ್ನು ಆರ್‌ಎಸ್‌ಎಸ್‌ ಬಹಿರಂಗಪಡಿಬೇಕು. ನೋಂದಣಿ ಮಾಡಿಕೊಂಡಿರುವ ಬಗ್ಗೆ ದಾಖಲೆ ತೋರಿಸಿದರೆ, ಅದರ ಹಣದ ಮೂಲದ ಬಗ್ಗೆ ನಾವು ಪ್ರಶ್ನಿಸುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಾಮರಾಜನಗರ, ಚಿತ್ತಾಪುರ ಸೇರಿದಂತೆ ಹಲವೆಡೆ ಭೀಮ್‌ ಆರ್ಮಿ ಮತ್ತು ಇತರ ಸಂಘಟನೆಗಳು ಪಥ ಸಂಚಲನಕ್ಕೆ ಅನುಮತಿ ಹೇಳಿವೆ. ಹೈಕೋರ್ಟ್​ ಆದೇಶದಂತೆ ವಾತಾವರಣ ಸುಗಮವಾಗಿದ್ದರೆ ಅವರೂ ಮಾಡಲಿ. ಎಲ್ಲ ಸಂಘಟನೆಗಳಿಗೂ ಒಂದೇ ಮಾನದಂಡ ಅನ್ವಯವಾಗುತ್ತದೆ” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...