ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿ: ಕುಮಾರಸ್ವಾಮಿ ಆಗ್ರಹ

Date:

ಕೋವಿಡ್​ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಇದರ ಜೊತೆಗೆ ಅರ್ಕಾವತಿ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಮತ್ತು ಭ್ರಷ್ಟಾಚಾರ ಆರೋಪ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚೆಯಾಗಲಿ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೆಂಪಣ್ಣ ಆಯೋಗದ ವರದಿಯನ್ನು ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ” ಎಂದು ಪ್ರಶ್ನಿಸಿದರು.

“ನಾನು ಮುಖ್ಯಮಂತ್ರಿ ಆಗಿದ್ದಾಗ ಅಂಗಾಂಗ ಚಿಕಿತ್ಸೆಗೆ 30 ಕೋಟಿ ರೂ. ಹಣ ಇಟ್ಟಿದ್ದೆ. ಆದರೆ, ತದನಂತರ ಅದರ ಬಗ್ಗೆ ಯಾರೂ ಗಮನ ಕೊಡಲಿಲ್ಲ. ಆ ಹಣ ಏನಾಯ್ತೋ ಗೊತ್ತಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗಕ್ಕೆ ಎನ್​​ಯು ಆಸ್ಪತ್ರೆ ಅವಶ್ಯಕವಾಗಿತ್ತು. ನಾಡಿಗೆ ಅನೇಕ ಕೊಡುಗೆಗಳನ್ನು ಎನ್​​ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ‌ ಕಸಿ ಮಾಡಿದ್ದಾರೆ. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಇಲ್ಲಿನ ಜನ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ” ಎಂದು ಹೇಳಿದರು.

ಮಧ್ಯಾಹ್ನ 3ಕ್ಕೆ ಸಚಿವ ಸಂಪುಟ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟ ಸಭೆ ಇದೆ. ಸಭೆಯಲ್ಲಿ ಕೋವಿಡ್ ಹಗರಣ ಸಂಬಂಧ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ಚರ್ಚೆ ನಡೆಯಲಿದೆ ಈಗಾಗಲೇ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ.‌ ಸಭೆಯಲ್ಲಿ ಏನು ತೀರ್ಮಾನವಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...