ಸಂಕ್ರಾಂತಿ ನಂತರ ಕ್ರಾಂತಿ ಬಗ್ಗೆ ಮಾತನಾಡೋಣ: ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್

Date:

ರಾಜ್ಯದಲ್ಲಿ ಚರ್ಚೆಯಲ್ಲಿರುವ ರಾಜಕೀಯ ಉದ್ವಿಗ್ನತೆಯ ಕುರಿತಾದ ಊಹಾಪೋಹಗಳನ್ನು ಕಾಂಗ್ರೆಸ್‌ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಳ್ಳಿಹಾಕಿದ್ದಾರೆ. “ನವೆಂಬರ್ ಕ್ರಾಂತಿ, ಆ ಕ್ರಾಂತಿ-ಈ ಕ್ರಾಂತಿ ಕುರಿತು ಮಾತನಾಡುತ್ತಿರುವುದು ಮಾಧ್ಯಮಗಳು. ಸಂಕ್ರಾಂತಿ (ಜನವರಿ 14) ಬರಲಿ, ನಂತರ ಕ್ರಾಂತಿ ಕುರಿತು ನಾವು ಮಾತನಾಡಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಡುವೆ ರಾಜಕೀಯ ಕುರಿತು ಯಾವುದೇ ಚರ್ಚೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. “ಮುಖ್ಯಮಂತ್ರಿ ಬದಲಾವಣೆ ಕುರಿತು ಯಾರು ಮಾಹಿತಿ ನೀಡಿದ್ದಾರೆ. ಅಂತಹ ಯಾವುದೇ ಪ್ರಸ್ತಾಪವಿದ್ದರೆ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆ ವಿಷಯ ಹಳೆಯದು. ಏನಾದರೂ ಹೊಸದೇನಾದರೂ ಇದ್ದರೆ, ಮಾತನಾಡೋಣ” ಎಂದಿದ್ದಾರೆ.

“ನಮ್ಮ ಜನರು ಭವಿಷ್ಯ ಹೇಳುವ ಪದ್ಧತಿಯನ್ನು ಆಧರಿಸಿ ಭವಿಷ್ಯ ನುಡಿಯುತ್ತಲೇ ಇರುತ್ತಾರೆ. ಆದರೆ, ಸಂವಿಧಾನದ ಚೌಕಟ್ಟಿನೊಳಗೆ, ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಪಕ್ಷದ ಹಿರಿಯ ನಾಯಕತ್ವ. ಈ ಊಹಾಪೋಹಗಳು ಎಲ್ಲಿಂದ ಹುಟ್ಟುತ್ತವೆ ಎಂಬುದು ನಮಗೆ ತಿಳಿದಿದೆ. ಇದರ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಪಡೆದಿರುವ ಜನಾದೇಶವು ಇಡೀ ಪಕ್ಷಕ್ಕೆ ಸೇರಿದೆ. ಎಲ್ಲ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಹೆಸರಿನಲ್ಲಿ ಗೆದ್ದರು. ಪಕ್ಷದ ನಿರ್ಧಾರವೇ ಅಂತಿಮ” ಎಂದು ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...