ಲೋಕಸಭೆ ಚುನಾವಣೆ | 2-3 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸಿಎಂ ಸಿದ್ದರಾಮಯ್ಯ

Date:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೀದರ್‌ನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ” ಎಂದರು.

ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ

“ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು” ಎಂದು ಹೇಳಿದರು.

ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ

“ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...