ಲೋಕಸಭೆ ಚುನಾವಣೆ | ಟಿಕೆಟ್‌ ವಂಚಿತರಾಗುವ ಸುಳಿವು ಕೊಟ್ಟ ಡಿ ವಿ ಸದಾನಂದಗೌಡ

Date:

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಈ ಮೂಲಕ ತಮಗೆ ಟಿಕೆಟ್‌ ತಪ್ಪುವ ಸೂಚನೆ ಕೊಟ್ಟಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಡಿ ವಿ ಸದಾನಂದಗೌಡ ಪ್ರತಿನಿಧಿಸಿದ್ದರು.

ಅವರ ಪೋಸ್ಟ್‌ನಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,

ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು .
ಇಂತಿ ನಿಮ್ಮವನೇ ಆದ
ಡಿ.ವಿ. ಸದಾನಂದ ಗೌಡ

ಡಿ ವಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...