ಲೋಕಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ; ಸೆಂಥಿಲ್ ಸ್ಪರ್ಧೆ

Date:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೂ ಆಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.

ತಮಿಳುನಾಡು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

ಇನ್ನು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು ಮಧ್ಯಪ್ರದೇಶದ ರಾಜ್‌ಗರ್‌ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಸಿವಗಂಗಾದಿಂದ ಕಣಕ್ಕಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದಲ್ಲಿ ಮೋದಿ ಅವರಿಗೆ ಪ್ರತಿಸ್ಪರ್ಧಿಯಾಗಿ ಅಜಯ್ ರಾಯ್ ಅವರು ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್‌ ನಾಲ್ಕನೇ ಪಟ್ಟಿಯಲ್ಲಿ ಮಧ್ಯಪ್ರದೇಶದ 12, ಉತ್ತರ ಪ್ರದೇಶದ 9, ತಮಿಳುನಾಡಿನ 7, ಮಹಾರಾಷ್ಟ್ರದ 4, ರಾಜಸ್ಥಾನದ 3, ಉತ್ತರಾಖಂಡ, ಮಣಿಪುರ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ತಲಾ 2 ಹಾಗೂ ಅಸ್ಸಾ, ಅಂಡಮಾನ್ ನಿಕೋಬಾರ್, ಛತ್ತೀಸ್‌ಗಢ, ಮಿಜೋರಾಂ ಮತ್ತು ಪಶ್ಚಿಮ ಬಂಗಾಳದ ತಲಾ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...