ಲೋಕಸಭಾ ಚುನಾವಣೆ | ಆಂಧ್ರಪ್ರದೇಶ: ಪಿತಾಪುರಂನಿಂದ ನಟ ಪವನ್ ಕಲ್ಯಾಣ್ ಸ್ಪರ್ಧೆ

Date:

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಿತಾಪುರಂ ಲೋಕಸಭಾ ಕ್ಷೇತ್ರದಲ್ಲಿ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸ್ಪರ್ಧಿಸಿದ್ದಾರೆ. ಪವನ್ ಮತ್ತು ಪಕ್ಷದ ಕಾರ್ಯಕರ್ತರು ಪಿತಾಪುರಂನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಪಿತಾಪುರಂನ ಶ್ರೀಪಾದ ಶ್ರೀವಲ್ಲಭುಲು ಮತ್ತು ಶ್ರೀಪುರುಷುತಿಕಾ ದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿರುವ ಪವನ್, ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಮನ್ವಯ ಸಭೆ ನಡೆಸಿದ್ದು, ಮೂರು ದಿನಗಳ ಕಾಲ ಪಿತಾಪುರಂನಲ್ಲಿ ಉಳಿದುಕೊಂಡು ತಮ್ಮ ಮತ್ತು ಪಕ್ಷದ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಷ್ಟ್ರಪತಿ ಪರಿಗಣನೆಗಾಗಿ ಮಸೂದೆಗಳಿಗೆ ತಡೆ; ಸುಪ್ರೀಂ ಮೊರೆ ಹೋದ ಕೇರಳ ಸರ್ಕಾರ

“ನಮ್ಮ ಮುಖ್ಯಸ್ಥರು ಪಿತಾಪುರಂನಲ್ಲಿ ಪ್ರಧಾನ ಕಚೇರಿ ತೆಗೆದಿದ್ದಾರೆ. ಪಿತಾಪುರಂಅನ್ನು ಕೇಂದ್ರವಾಗಿಟ್ಟುಕೊಂಡು ರಾಜ್ಯಾದ್ಯಂತ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬೇಕಾದ ಸೂಕ್ತ ವ್ಯವಸ್ಥೆ ಮಾಡುವಂತೆ ನಮಗೆ ನಿರ್ದೇಶಿಸಲಾಗಿದೆ” ಎಂದು ಜೆಎಸ್‌ಪಿ ನಾಯಕರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...