ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬೆಂಗಳೂರು ಕಮಿಷನರ್ ಆಗಿ ದಯಾನಂದ್ ನೇಮಕ

Date:

  • ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್
  • ಭರ್ಜರಿ ವರ್ಗಾವಣೆ ನಡೆಸಿದ ರಾಜ್ಯ ಸರ್ಕಾರ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ್ ನೇಮಕವಾಗಿದ್ದಾರೆ. ಈ ಹಿಂದಿದ್ದ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಮೊದಲ ವರ್ಗಾವಣೆ ಇದಾಗಿದೆ. ಉಳಿದಂತೆ ಟ್ರಾಫಿಕ್ ಕಮಿಷನರ್ ಆಗಿದ್ದ ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ) ಆಗಿಯೂ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಎಡಿಜಿ ಆಗಿದ್ದ ಶರತ್ ಚಂದ್ರ ಅವರನ್ನು ಎಡಿಜಿಪಿ ಗುಪ್ತಚರ ಇಲಾಖೆಗೆ ವರ್ಗಾಯಿಸಲಾಗಿದೆ.ಕಮಿಷನರ್ ವರ್ಗಾವಣೆ

ಈ ಸುದ್ದಿ ಓದಿದ್ದೀರಾ? : ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪಾಠಗಳಿಗೆ ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...