ಬೀದರ್‌ | ʼಆಪರೇಷನ್‌ ಕಮಲʼ ಹೇಳಿಕೆ ನೀಡಿದ ಮಹಾರಾಷ್ಟ್ರ ಸಿಎಂಗೆ ಎಚ್ಚರಿಕೆ ನೀಡಿದ ಸಚಿವ ಖಂಡ್ರೆ

Date:

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ಸಾಂವಿಧಾನಿಕ ಸ್ಥಾನದಲ್ಲಿದ್ದುಕೊಂಡು ಕರ್ನಾಟಕದಲ್ಲಿ ʼಆಪರೇಷನ್‌ ಕಮಲʼ ಮಾಡೋಣ ಎಂದು ಹೇಳಲು ಸಿಎಂ ಶಿಂಧೆಗೆ ನಾಚಿಕೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತೀರುಗೇಟು ನೀಡಿದರು.

ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಏಕನಾಥ ಶಿಂಧೆಗೆ ಬೇರೆ ಏನೂ ಕೆಲಸ ಇಲ್ಲ. ಬರೀ ರಾಜ್ಯದಲ್ಲಿ ಬರೀ ಕಳವು ಮಾಡಬೇಕು ಅನ್ನೋದೇ ಅವರ ಉದ್ದೇಶವಾಗಿದೆ. ಆಪರೇಷನ್ ಕಮಲ ಮಾಡೋಣ, ಹಣ, ಆಸ್ತಿ ಕಸಿದುಕೊಳ್ಳುವ ಕೆಲಸ ಮಾಡುವ ಇಂತಹವರಿಗೆ ಛೀಮಾರಿ ಹಾಕೋಣ” ಎಂದು ಶಿಂಧೆ ಹೇಳಿಕೆಯನ್ನು ಸಚಿವ ಖಂಡ್ರೆ ತಳ್ಳಿ ಹಾಕಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಇಲ್ಲಿನ ಕಾಂಗ್ರೆಸ್‌ನವರು ಏನು ಗಿರಾಕಿಗಳು ಇದ್ದಾರಾ ಹೊತ್ತುಕೊಂಡು ಹೋಗೋಕೆ. ಅವರು ಬಂದ್ರೆ ಇಲ್ಲಿನವರು ಸುಮ್ಮನೆ ಬಿಡುತ್ತಾರೇ? ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ರಾಜ್ಯಕ್ಕೆ ಕಾಲಿಡಲಿ ನೋಡೋಣ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

ಮಾಹಾರಾಷ್ಟ್ರದಲ್ಲಿ ಏಕನಾಥ್‌ ಶಿಂಧೆ ಅವರ ಮುಖ್ಯಮಂತ್ರಿ ಹುದ್ದೆಯೇ ಅಲುಗಾಡುತ್ತಿದೆ. ಯಾವಾಗ ಛಿದ್ರವಾಗುತ್ತದೆ ಎಂಬುದು ಅವರಿಗೆ ಗೊತ್ತಿಲ್ಲ. ಇನ್ನು ಲೋಕಸಭಾ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗದೇ ಸಂಪೂರ್ಣ ನೆಲೆ ಕಳೆದುಕೊಳ್ಳುತ್ತಾರೆ. ಅವರ ಸಿಎಂ ಹುದ್ದೆಯೇ ಉಳಿಯದು. ಹೀಗಿದ್ದರೂ ಬೇರೆಯವರ ಬಗ್ಗೆ ಯಾಕೆ ಮಾತಾಡಬೇಕು ಎಂದು ಸಚಿವ ಖಂಡ್ರೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ ಹಿರೇಮಠದಲ್ಲಿ ಏ.10ರಿಂದ ಬಸವ ದರ್ಶನ ಪ್ರವಚನ

ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಚನ್ನಬಸವ ಪಟ್ಟದ್ದೇವರ27ನೆಯ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...