ಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

Date:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕೋರಿದರು.

ಅವರು ಇಂದು ಕಳಸದಲ್ಲಿರುವ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಉಡುಪಿಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದಾಗ ಮಾರ್ಗದ ಮಧ್ಯೆ ಕಳಸದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಅದ್ದೂರಿ ಸ್ವಾಗತ ನೀಡಿದರು. ಬಳಿಕ ಮಾತನಾಡಿದ ಸಚಿವರು, “ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಆಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗುವಂತೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು. ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಯಾಣಿಕ, ಸ್ಥಳೀಯ ಮುಖಂಡರಾದ ವೀರೇಂದ್ರ, ಶಂಸುದ್ದೀನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...