371ಜೆ ಅಡಿ ನೇಮಕಾತಿ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371ಜೆ ಸಂಪುಟ ಉಪ ಸಮಿತಿ ಅಧ್ಯಕ್ಷ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಬುಧವಾರ ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಜೊತೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜೊತೆ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಸಭೆ ನಡೆಸಿದರು.

“ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೇ ಕೆಲವಾರು ಗೊಂದಲಗಳು ಉದ್ಭವಿಸುತ್ತಿರುವದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕು” ಎಂದು ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಡಿ.ರಣ್‌ದೀಪ್‌, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್‌ ಕುಮಾರ್‌, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...