ಮಣಿಪುರದ ವೈರಲ್ ವಿಡಿಯೋ ಪ್ರಕರಣ : ಸಿಬಿಐ ತನಿಖೆಗೆ ಶಿಫಾರಸು

Date:

ದೇಶಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಣಿಪುರದ ಮಹಿಳೆಯರ ಬೆತ್ತಲೆ ಮೆರವಣಿಗೆಯ ವೈರಲ್ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಶಿಫಾರಸು ಮಾಡಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಯ 26 ಸೆಕೆಂಡುಗಳ ವೀಡಿಯೊ ಕಳೆದ ಜುಲೈ 19 ರಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.

ಈ ವಿಡಿಯೋ ಮಾಡಿದ ವ್ಯಕ್ತಿ ಮತ್ತು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿಯೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಸಿಬಿಐಗೆ ವಹಿಸಲು ಆಸಕ್ತಿ ತೋರಿರುವುದಾಗಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...