6,366 ಕೋಟಿ ರೂ. ನರೇಗಾ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

Date:

ನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ) ಯೋಜನೆಗೆ ಬಜೆಟ್‌ನಲ್ಲಿ ಮೂರನೇ ಒಂದರಷ್ಟು ಭಾಗದಷ್ಟು ಕಡಿತದ ನಂತರವೂ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 6,366 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಖರ್ಗೆ, 2005, ಆಗಸ್ಟ್ 23ರಂದು ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ಪ್ರಾರಂಭಿಸಿತು. ಇದರಿಂದ ದೇಶದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ನರೇಗಾ ಯೋಜನೆಯನ್ನು ಅವರು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಮಲ್ಲಿಕಾರ್ಜುನ ಖರ್ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನರೇಗಾ ಯೋಜನೆಯಡಿ ನೀಡಬೇಕಾದ 6,366 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ ಎಂದು ಖರ್ಗೆ ಆರೋಪ ಮಾಡಿದ್ದಾರೆ.

ಈ ಯೋಜನೆ ಅಡಿಯಲ್ಲಿ ದೇಶದ 14 ಕೋಟಿ ಕಾರ್ಮಿಕರು ಸಕ್ರಿಯರಾಗಿದ್ದಾರೆ. ಇವರಲ್ಲಿ 8 ಕೋಟಿಯಷ್ಟು ಮಹಿಳೆಯರು ಇದ್ದಾರೆ. ಈ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಎಂದು ಖರ್ಗೆ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ನರೇಗಾ ಯೋಜನೆ ಕೋಟ್ಯಂತರ ಜನರಿಗೆ ಜೀವನ ಭದ್ರತೆ ಒದಗಿಸಿತು. ಮನೆಯಲ್ಲಿ ಕುಳಿತ ಕಾರ್ಮಿಕರಿಗೆ ಭದ್ರತೆ ನೀಡಿತು ಎಂದು ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...