ಮತಗಳ್ಳತನ | ಮೋದಿ, ಶಾ ಅಂತಿಮವಾಗಿ ಖಂಡಿತ ಸಿಕ್ಕಿಬೀಳುತ್ತಾರೆ: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಆದರೆ ಅಂತಿಮವಾಗಿ ಸಿಕ್ಕಿಬೀಳುತ್ತಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾನುವಾರ ಬಿಹಾರದ ಕಿಶನ್‌ಗಂಜ್‌ನಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, “ಬಿಜೆಪಿ ಮತ್ತು ಆರ್‌ಎಸ್‌ಎಸ್‌ ದೇಶವನ್ನು ವಿಭಜಿಸಲು ಯತ್ನಿಸುತ್ತಿದೆ. ಆದರೆ ಇಂಡಿಯಾ ಒಕ್ಕೂಟ ದೇಶವನ್ನು ಒಗ್ಗೂಡಿಸುವ ಯತ್ನವನ್ನು ಮಾಡುತ್ತಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮತ ಕಳ್ಳತನ ಮಾಡಲಾಗುತ್ತಿರುವ ಬಗ್ಗೆ ನಾವು ಆರೋಪ ಮಾಡಿದ್ದೇವೆ. ಆದರೆ ಮೋದಿ, ಶಾ ಮತ್ತು ಚುನಾವಣಾ ಆಯೋಗ ಯಾವುದೇ ಉತ್ತರವನ್ನು ನೀಡಿಲ್ಲ. ಸತ್ಯ ನಮ್ಮ ಕಣ್ಣ ಮುಂದೆಯೇ ಇದೆ” ಎಂದು ಅಭಿಪ್ರಾಯಿಸಿದರು.

ಇನ್ನು ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವ ಭರವಸೆಯನ್ನು ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ, “ಜನರು ಒಗ್ಗಟ್ಟಾಗಿ ಮತಗಳ್ಳತನವನ್ನು ತಡೆದರೆ ಬಿಹಾರದಲ್ಲಿ ಖಂಡಿತವಾಗಿಯೂ ಇಂಡಿಯಾ ಒಕ್ಕೂಟ ಸರ್ಕಾರವನ್ನು ರಚಿಸುವುದು ನೂರು ಪ್ರತಿಶತ ಸಾಧ್ಯವಿದೆ” ಎಂದು ಹೇಳಿದರು.

ಕರ್ನಾಟಕದ ಆಳಂದ, ಮಹದೇವಪುರ, ಹರಿಯಾಣ, ಮಹಾರಾಷ್ಟ್ರ ಹೀಗೆ ಹಲವು ಕಡೆಗಳಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಹಲವು ಬಾರಿ ಆರೋಪಿಸಿದ್ದಾರೆ. ಬರೀ ಆರೋಪ ಮಾಡಿರುವುದು ಮಾತ್ರವಲ್ಲದೆ ಈ ಸಂಬಂಧ ಪುರಾವೆಗಳನ್ನೂ ನೀಡಿದ್ದಾರೆ. ಆದರೆ ಆಯೋಗ ಮಾತ್ರ ಈ ಆರೋಪಕ್ಕೆ ಈವರೆಗೂ ಸರಿಯಾದ ಸ್ಪಷ್ಟನೆಯನ್ನು ನೀಡಿಲ್ಲ. ರಾಹುಲ್ ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನೂ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...