ಬ್ರೇಕಿಂಗ್ ನ್ಯೂಸ್ | ಮೋದಿ ಉಪನಾಮ ಪ್ರಕರಣ : ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ

Date:

2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನದಿಂದಲೂ ಅನರ್ಹಗೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್‌ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶದಲ್ಲಿ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಗುಜರಾತ್ ಹೈಕೋರ್ಟ್‌ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶದಲ್ಲಿ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರ್ಜಿದಾರರ ಹೇಳಿಕೆಗಳು ಉತ್ತಮ ಅಭಿರುಚಿಯಲ್ಲಿಲ್ಲ ಎಂಬುದರಲ್ಲಿ ಸಂದೇಹವಿಲ್ಲ. ಅರ್ಜಿದಾರರು ಭಾಷಣ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಎಂದು ಪೀಠವು ಹೇಳಿದೆ.

“ಅನರ್ಹತೆಯ ತೀರ್ಪುಗಳು ವ್ಯಕ್ತಿಯ ಹಕ್ಕಿನ ಮೇಲೆ ಮಾತ್ರವಲ್ಲದೆ ಮತದಾರರ ಮೇಲೂ ಪರಿಣಾಮ ಬೀರುತ್ತವೆ” ಎಂದು ನ್ಯಾಯಾಲಯ ತಿಳಿಸಿದೆ.

ತಮ್ಮ “ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

“ಎಲ್ಲ ಕಳ್ಳರು ಮೋದಿ ಹೆಸರಿನ ಸಾಮಾನ್ಯ ಉಪನಾಮವನ್ನು ಏಕೆ ಹೊಂದಿದ್ದಾರೆ? ಎಂದು ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾಡಿದ ಭಾಷಣದ ವೇಳೆ ಪ್ರಸ್ತಾಪಿಸಿದ್ದರು.

ಈ ಹೇಳಿಕೆಯ ವಿರುದ್ಧ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...