ಮುಂಗಾರು ಅಧಿವೇಶನ | ಬಿಜೆಪಿ ಅವಧಿಯ 21 ಹಗರಣ ಸದನದಲ್ಲಿ ಬಯಲು ಮಾಡಿದ ಸಿದ್ದರಾಮಯ್ಯ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ. ತಿಂದವರು ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪನವರ ಸರ್ಕಾರವಲ್ಲ, ಬದಲಿಗೆ ಬೊಮ್ಮಾಯಿಯವರ ಸರ್ಕಾರವೂ ಅಲ್ಲ. ಅತ್ತ ಮೋದಿ ಸರ್ಕಾರವೂ ಅಲ್ಲ. ಯಾರೇ ತಪ್ಪೆಸಗಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗುಡುಗಿದರು.

ಶುಕ್ರವಾರದ ಅಧಿವೇಶನದಲ್ಲಿ ‘ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗದ ಕುರಿತ’ ನಿಯಮ 69ರಡಿ ಚರ್ಚೆಗೆ ಸಂಬಂಧಿಸಿದಂತೆ ಸರ್ಕಾರದ ಉತ್ತರವನ್ನು ಸದನದ ಮುಂದೆ ಮಂಡಿಸುತ್ತ ಬಿಜೆಪಿಯ ಹಗರಣಗಳನ್ನು ಒಂದೊಂದಾಗಿ ಬಿಚ್ಚಿಟ್ಟರು.

ಬಗೆದಷ್ಟೂ ಬಿಜೆಪಿ ಅವಧಿಯ ಲೆಕ್ಕ ಹಾಕಲಾಗದಷ್ಟು ಹಗರಣಗಳು ಬಯಲಾಗುತ್ತಲೇ ಇವೆ. ಈ ಹಗರಣಗಳ ಕುರಿತು ವಿವಿಧ ತನಿಖೆಗಳು ನಡೆಯುತ್ತಿವೆ. ಭ್ರಷ್ಟರು ಹಾಗೂ ದುರುಳರು ಜೈಲಿಗೆ ಹೋಗುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಸರ್ಕಾರ ಅವಧಿಯ 21 ಹಗರಣಗಳ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಅವರು ಲಿಖಿತ ರೂಪದಲ್ಲಿ ಸದನದಲ್ಲಿ ಮಂಡಿಸಿದರು. ಆ ವಿವರ ಇಲ್ಲಿದೆ.

ಬಿಜೆಪಿ ಹಗರಣ

ಬಿಜೆಪಿ ಹಗರಣ

ಬಿಜೆಪಿ ಹಗರಣ

ಬಿಜೆಪಿ ಹಗರಣ

ಬಿಜೆಪಿ ಹಗರಣ

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...