ಮುಂಗಾರು ಅಧಿವೇಶನ | ಸದನದ ಬಾವಿಗಿಳಿದ ಬಿಜೆಪಿ-ಜೆಡಿಎಸ್‌ ಸದಸ್ಯರು, ಸರ್ಕಾರ ವಿರುದ್ಧ ಆಕ್ರೋಶ

Date:

ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಕೂಡ ಪ್ರತಿಭಟನೆ ಮುಂದುವರಿಸಿದರು.

ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಮಾತನಾಡಿ, “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರೆಂಟಿ ಕಾರ್ಡ್ ಪ್ರಿಂಟ್ ಮಾಡಲು ಬಳಕೆಯಾಗಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ನಿಗಮದ ಹಣವೇನು ನಿಮ್ಮ ಪಕ್ಷದ ಪಾರ್ಟಿ ಫಂಡ್ ಅಂದುಕೊಂಡಿದ್ದೀರಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ತಾವು ಸಾಮಾಜಿಕ ನ್ಯಾಯ ನಮ್ಮ ಕಮಿಟ್ಮೇಂಟ್​ ಅಂತ ಬೊಗಳೆ ಭಾಷಣ ಬಿಡುತ್ತೀರಿ, ದಲಿತರ ಹಣ ಹೆಂಡ, ಸಾರಾಯಿ ಖರೀದಿಸಲು, ಸಚಿವರ ಫ್ಲೈಟ್ ಟಿಕೆಟ್ ಬುಕ್ ಮಾಡಲು ಬಳಸಲಾಗಿದೆ” ಎಂದು ಆರೋಪಿಸಿದರು.

“ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರೆಂಟಿ ಕಾರ್ಡ್ ಪ್ರಿಂಟ್ ಮಾಡಲು ಬಳಕೆಯಾಗುತ್ತಿದ್ದಾಗ ಎಲ್ಲಿ ಹೋಗಿತ್ತು ನಿಮ್ಮ ಸೋ ಕಾಲ್ಡ್​ ಕಮಿಟ್ಮೇಂಟ್​” ಎಂದು ಆರ್ ಅಶೋಕ್ ಗುಡುಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...