ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ: ಹೊರಗೆ ಹೋಗುವಾಗ ತಿಳಿಸಿ ಹೋಗಬೇಕೆಂದ ಮಧ್ಯಪ್ರದೇಶ ಸಚಿವ

Date:

ಇಂದೋರ್‌ನಲ್ಲಿ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ, “ಕ್ರಿಕೆಟ್ ಆಟಗಾರ್ತಿಯರು ಹೊರಗೆ ಹೋಗುವಾಗ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ಹೇಳಿದ್ದಾರೆ.

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾ ತಂಡದ ಇಬ್ಬರು ಮಹಿಳಾ ಆಟಗಾರ್ತಿಯರ ಮೇಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಹಿಂಬಾಲಿಸಿ, ಲೈಂಗಿಕ ಕಿರುಕುಳ ನೀಡಿದ್ದ.

ಇದನ್ನು ಓದಿದ್ದೀರಾ? ಮಧ್ಯ ಪ್ರದೇಶ | ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ಆಟಗಾರ್ತಿಯರ ಮೇಲೆ ಲೈಂಗಿಕ ದೌರ್ಜನ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಟ್ರೇಲಿಯಾ ತಂಡದ ಭದ್ರತಾ ವ್ಯವಸ್ಥಾಪಕ ಡ್ಯಾನಿ ಸಿಮ್ಮನ್ಸ್ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ ಇಂದೋರ್ ಪೊಲೀಸರು ಖಜ್ರಾನಾ ಪ್ರದೇಶದ ನಿವಾಸಿ ಆರೋಪಿ ಅಕೀಲ್‌ನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿದ ಸಚಿವ ಕೈಲಾಶ್ ವಿಜಯವರ್ಗಿಯಾ, “ಇಬ್ಬರು ಮಹಿಳಾ ಆಟಗಾರ್ತಿಯರು ಹೊರಗೆ ಹೋಗುವಾಗ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂಬುದನ್ನು ನೆನಪಿನಲ್ಲಿಡಬೇಕು. ಏಕೆಂದರೆ ಭಾರತದಲ್ಲಿ ಕ್ರಿಕೆಟ್ ಹುಚ್ಚು(craze) ಹೆಚ್ಚಾಗಿದೆ. ಅವರು ಭಾರತದಲ್ಲಿ ಬಹಳ ಜನಪ್ರಿಯರು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...