ಮುಡಾ ಪ್ರಕರಣ | ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ

Date:

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್‌ 10ಕ್ಕೆ ನ್ಯಾಯಾಲಯ ಮುಂದೂಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.

ಲೋಕಾಯುಕ್ತ ತನಿಖೆ ಬದಲು, ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಿಚಾರವಣೆ ನಡೆಸಿದ ನ್ಯಾಯಾಲಯ ಡಿ.10ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಬೆನ್ನಲ್ಲೇ ಮೈಸೂರು ಲೋಕಾಯುಕ್ತ ಪೊಲೀಸರು ಕೂಡ ಮುಡಾ ಹಗರಣದ ತನಿಖಾ ವರದಿಯನ್ನು ಸಲ್ಲಿಕೆ ಮಾಡದೆ ಹಿಂದೆ ಸರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...