ಮುಡಾ‌ ಪ್ರಕರಣ | ಲೋಕಾಯುಕ್ತ ತನಿಖೆ ಸರಿ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ: ಸಚಿವ ಪರಮೇಶ್ವರ್

Date:

ಮುಡಾ‌ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಸರಿಯಾಗಿದೆ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ ನೀಡಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಡಾ‌ ಪ್ರಕರಣವನ್ನು ಸಿಬಿಐಗೆ ನೀಡುವಂತಹ ಅಂಶಗಳು ಇರಲಿಲ್ಲ. ಲೋಕಾಯುಕ್ತ ಸಂಸ್ಥೆಯ ಮೇಲೆ ಕೋರ್ಟ್ ವಿಶ್ವಾಸವಿಟ್ಟು ಈ ರೀತಿಯ ಆದೇಶ ನೀಡಲಾಗಿದೆ” ಎಂದರು.

“ಲೋಕಾಯುಕ್ತ ತನಿಖೆ ಸರಿಯಾಗಿ ನಡೆದಿದೆ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ ನೀಡಿದೆ. ಲೋಕಾಯುಕ್ತ ವರದಿ ಸರಿ ಇಲ್ಲ ಎಂದು ಹೇಳಲು ಆಗುವುದಿಲ್ಲ ಎನ್ನುವ ಅರ್ಥದಲ್ಲಿ ಕೋರ್ಟ್ ತೀರ್ಪು ನೀಡಿದೆ. ಇದು ಒಳ್ಳೆಯ ತೀರ್ಮಾನ. ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ನಂಬಿಕೆ ಇಡಬೇಕು. ಇಂತಹ ಸಂದರ್ಭದಲ್ಲಿ ಸಂಸ್ಥೆ ತನಿಖೆ ಮಾಡಿದ ಮೇಲೆ ವಿಶ್ವಾಸ ಬೇಕಲ್ಲವೇ?” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ನೇಹಮಯಿ ಕೃಷ್ಣ ಅವರು ಸುಪ್ರೀಂಕೋರ್ಟ್‌ಗೆ ಬೇಕಿದ್ದರೆ ಹೋಗಲಿ. ನಮ್ಮ‌ ಕಾನೂನು ತಂಡ ಪರಿಶೀಲಿಸಿ ಅದಕ್ಕೆ ಉತ್ತರ ನೀಡುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳು ಸ್ವಾಭಾವಿಕವಾಗಿ ನ್ಯಾಯಯುತವಾಗಿ ಇರುತ್ತವೆ ಎಂಬುದಕ್ಕೆ ಇದು ಉದಾಹರಣೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...