ಮುಡಾ ಅಕ್ರಮ | ಸಿಎಂ ಅರ್ಜಿಗಳನ್ನು ವಿಚಾರಣೆ ನಡೆಸದಂತೆ ಸೂಚಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದರ ಪೈಕಿ ಒಬ್ಬರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಸುಪ್ರೀಂ ಕೋ‌ರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ (ಆ. 19) ಬೆಳಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿರುವ ಕೃಷ್ಣ ಅವರು, ಸಿದ್ದರಾಮಯ್ಯನವರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ವಿಚಾರಣೆಗೆತ್ತಿಗೊಳ್ಳದಂತೆ ಕೆಳ ಹಂತದ ನ್ಯಾಯಾಲಯಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಅತ್ತ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸೋಮವಾರ ಬೆಳಿಗ್ಗೆ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರರಣೆ ಇಂದು ಮಧ್ಯಾಹ್ನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ನಲ್ಲಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ಇಂದೇ (ಆ. 19) ಮಧ್ಯಾಹ್ನ 2.30ರ ಸುಮಾರಿಗೆ ವಿಚಾರಣೆಗೆ ಬರಲಿದೆ. ಈ ಎರಡು ವಿಚಾರಣೆಗಳ ತೀರ್ಪು ಏನು ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...