ಮುಡಾ ಹಗರಣ | ಸಿದ್ದರಾಮಯ್ಯ ಬಚಾವಾಗಲು ಲೋಕಾಯುಕ್ತವೇ ಗತಿ: ಹೆಚ್‌ ಡಿ ಕುಮಾರಸ್ವಾಮಿ

Date:

ಶ್ರೀಮಾನ್ ಸಿದ್ದರಾಮಯ್ಯನವರೇ, ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

“ಕುಮಾರಸ್ವಾಮಿ ಹಿಟ್‌ ಬ್ಯಾಕ್‌ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು” ಎಂದು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಕುಟುಕಿದ್ದಾರೆ.

“ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಮುಡಾಸಿದ್ವಿಲಾಸ” ಎಂದು ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...