ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ಮುಂದೆ ಪ್ರಶ್ನೆಗಳನ್ನಿಟ್ಟ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌

Date:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕನ್ನಡಿಗರು ಕೆಲವು ಪ್ರಶ್ನೆಗಳಿಗೆ ತಮ್ಮಿಂದ ಉತ್ತರ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರಶ್ನೆಗಳನ್ನು ಮುಂದಿಟ್ಟಿರುವ ಅವರು, “2013ರ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿಯ ಆಸ್ತಿ ಉಲ್ಲೇಖ ಮಾಡದೆ ತಪ್ಪು ಮಾಹಿತಿ ನೀಡುತ್ತೀರಿ. ನಂತರ 2018ರಲ್ಲಿ ಅದರ ಮಾರುಕಟ್ಟೆ ಮೌಲ್ಯ ₹25 ಲಕ್ಷ ಎಂದು ನಮೂದಿಸಿದ್ದೀರಿ. 5 ವರ್ಷಗಳಾದ ಮೇಲೆ ದಿಢೀರನೆ ಆಸ್ತಿ ಹೊಂದಿರುವ ಬಗ್ಗೆ ಜ್ಞಾನೋದಯವಾಯಿತಾ” ಎಂದು ಪ್ರಶ್ನಿಸಿದ್ದಾರೆ.

“ಈಗ ಹಗರಣ ಬೆಳಕಿಗೆ ಬಂದಮೇಲೆ ₹63 ಕೋಟಿ ಕೊಡಿ ಸೈಟು ಬಿಟ್ಟುಕೊಡುತ್ತೇನೆ ಎಂದು ಹೇಳುತ್ತೀರಿ. 2018ರಲ್ಲಿ ₹25 ಲಕ್ಷ ಇದ್ದ ಆಸ್ತಿ ಮೌಲ್ಯ, 2024ರಲ್ಲಿ ₹63 ಕೋಟಿ ಆಗಲು ಹೇಗೆ ಸಾಧ್ಯ? ಇದೇನಾದರೂ ರಾಹುಲ್‌ ಗಾಂಧಿ ಅವರ ಆಲೂಗಡ್ಡೆ ಹಾಕಿ ಚಿನ್ನ ತೆಗೆಯುವ ಯೋಜನೆಯ ಭಾಗವಾ?” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“50:50ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಕೊಡುವುದು ಬೇಡ ಎಂದು ನಗರಾಭಿವೃದ್ಧಿ ಇಲಾಖೆ ಆದೇಶವಿದ್ದರೂ ಅದನ್ನ ಉಲ್ಲಂಘಿಸಿ ಮೂಡಾ ಅಧ್ಯಕ್ಷ ಮರಿಗೌಡ ಅವರು ಹಗರಣದ ಬಾಗಿಲನ್ನು ತೆಗೆದಿದ್ದು ಏಕೆ? ಇದರ ಹಿಂದೆ ಯಾವ ಪ್ರಭಾವಿ ಶಕ್ತಿ ಕೆಲಸ ಮಾಡುತ್ತಿತ್ತು” ಎಂದು ಅಶೋಕ್‌ ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...