ಮುಡಾ ಹಗರಣ | ಸಿಬಿಐ ತನಿಖೆ ಇಲ್ಲವೆಂದ ಸಚಿವ ಪರಮೇಶ್ವರ್

Date:

ಮುಡಾ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

ಮೂಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, “ಬಿಜೆಪಿಯವರು ಕೇಳುತ್ತಾರೆ ಎಂದರೆ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ” ಎಂದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹದ ಬಗ್ಗೆ ಪ್ರತಿಕ್ರಿಯಿಸಿ, “ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ? ಸದನದಲ್ಲಿ ಯಾವ ವಿಷಯ ಚರ್ಚೆಗೆ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್​ಗೆ ಯಾವ ವಿಚಾರದ ಬಗ್ಗೆ ಪತ್ರ ಕೊಡ್ತಾರೋ ನೋಡೋಣ. ಬಿಜೆಪಿಯವರಿಗೆ ನಾವು ಉತ್ತರ ಕೊಡುತ್ತೇವೆ, ಹಿಂಜರಿಯುವುದಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...