ಮುಂಬೈ | ‘ನ್ಯಾಯ ಯಾತ್ರೆ’ ಸಮಾರೋಪ: ಇವಿಎಂಗಳು ಬಿಜೆಪಿಯನ್ನು ಗೆಲ್ಲಿಸುತ್ತವೆ ಎಂದ ರಾಹುಲ್‌ ಗಾಂಧಿ

Date:

ಇವಿಎಂಗಳಿಂದ ಕೇಸರಿ ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ. ಇವಿಎಂ ಇಟ್ಟುಕೊಂಡು ಬಿಜೆಪಿ ಹೇಗೆ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಲು ಪಕ್ಷದ ನಾಯಕರು ಚುನಾವಣಾ ಆಯೋಗಕ್ಕೆ ಹೋಗಿದ್ದರು. ಆದರೆ, ಆಯೋಗವು ಇವಿಎಂ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ನಿರಾಕರಿಸಿತು. ಯಾಕೆ? ಮತದಾರರು ತಮ್ಮ ಮತವನ್ನು ಯಾರಿಗೆ ಹಾಕಿದ್ದಾರೀಓಈ ಅವರಿಗೆ ಹೋಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾನುವಾರ, ಮುಂಬೈನಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಜನರು ನರೇಂದ್ರ ಮೋದಿಯವರ ಭರವಸೆಗಳಿಗಿಂತ ಕಾಂಗ್ರೆಸ್‌ನ ಐದು ಭರವಸೆಗಳನ್ನು ನಂಬುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ” ಎಂದು ಹೇಳಿದರು.

“ರೈತರಿಗಾಗಿ ಕೃಷಿ ಬೆಳೆಗಳಿಗೆ ಎಂಎಸ್‌ಪಿಯನ್ನು ಕಾನೂನುಬದ್ಧಗೊಳಿಸುವ ಮತ್ತು ಕೃಷಿ ವಸ್ತುಗಳ ಮೇಲಿನ ಜಿಎಸ್‌ಟಿ ತೆಗೆದುಹಾಕಲು ಕೂಲಂಕಷವಾಗಿ ಪರಿಶೀಲಿಸುತ್ತೇವೆ” ಎಂಧು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡಲು ಬಿಜೆಪಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರು ತಾವು ಒತ್ತಾಯದ ಮೇರೆಗೆ ಬಿಜೆಪಿ ಸೇರಿದ್ದಾಗಿ ಹೇಳಿಕೊಂಡಿದ್ದಾರೆ. ಬಿಜೆಪಿ ಸೇರದಿದ್ದರೆ ಜೈಲಿಗೆ ಹಾಕುವ ಬೆದರಿಕೆ ಬಂದಿದ್ದಾಗಿ ಅವರು ತಿಳಿಸಿದ್ದಾರೆ” ಎಂದು ರಾಹುಲ್‌ ಹೇಳಿದರು.

ಬೃಹತ್ ಸಮಾವೇಶದಲ್ಲಿ ‘ಇಂಡಿಯಾ’ ಒಕ್ಕೂಟದ ಎಲ್ಲ ಮಿತ್ರಪಕ್ಷಗಳ ನಾಯಕರು ಭಾಗಿಯಾಗಿದ್ದರು. ಆದರೆ, ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತ್ತು ಎಡಪಕ್ಷಗಳ ನಾಯಕರು ಭಾಗಿಯಾಗಿರಲಿಲ್ಲ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...