ಕೊಲೆ ಪ್ರಕರಣ | ವಿಚಾರಣೆ ವೇಳೆ ನಟ ದರ್ಶನ್ ಹೆಸರು ಬಂದಿದ್ದರಿಂದ ಬಂಧನ: ಸಚಿವ ಪರಮೇಶ್ವರ್‌

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ನಟ ದರ್ಶನ್ ಹೆಸರು ಬಂದಿದೆ. ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಏನು ಹೇಳಲು ಬರುವುದಿಲ್ಲ. ಈ ಕೇಸ್‌ನಲ್ಲಿ ಅವರಯ ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ” ಎಂದರು.

“ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಹಿನ್ನೆಲೆ

ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...