ಮುಸ್ಲಿಂ ಧರ್ಮ ಭಾರತದ ಭಾಗವಾಗಿದೆ: ಆರ್‌ಎಸ್‌ಎಸ್‌

Date:

ಭಾರತಕ್ಕೆ ಮುಸ್ಲಿಂ ಧರ್ಮ ಯಾವಾಗ ಬಂದಿತೋ, ಆಗಲೇ ಅದು ಭಾರತದ ಭಾಗವಾಗಿದೆ. ಭಾರತದಲ್ಲಿ ವಾಸಿಸುವ ಮುಸ್ಲಿಮರು ಕೂಡ ಈ ದೇಶದ ನಾಗರಿಕರು. ಇಸ್ಲಾಂ ಕಣ್ಮರೆಯಾಗುತ್ತಿದೆ ಎನ್ನುವವರು ಹಿಂದು ಚಿಂತನೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ ಶತಮಾನೋತ್ಸವದ 3ನೇ ದಿನದ ಸಭೆಯಲ್ಲಿ ಅವರು ಮಾತನಾಡಿದರು. “ಇಲ್ಲಿ ವಾಸಿಸುತ್ತಿರುವ ಮುಸ್ಲಿಮರು ಕೂಡ ಭಾರತದ ನಾಗರಿಕರಾಗಿದ್ದಾರೆ. ಅವರಿಗೂ ಉದ್ಯೋಗ ಬೇಕು. ಮುಸ್ಲಿಮರಿಗೆ ಉದ್ಯೋಗ ಒದಗಿಸಲು ಬಯಸುವವರು, ಈ ದೇಶದಲ್ಲಿನ ಮುಸ್ಲಿಮರಿಗೆ ಉದ್ಯೋಗ ನೀಡಬೇಕು. ಹೊರಗಿನವರಿಗಲ್ಲ” ಎಂದಿದ್ದಾರೆ ಎಂದು livemint.com ವರದಿ ಮಾಡಿದೆ.

“ಅಕ್ರಮ ಒಳನುಳುವಿಕೆಯನ್ನು ತಡೆಯಬೇಕು. ಅದಕ್ಕಾಗಿ, ಸರ್ಕಾರ ಅಗತ್ಯ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...