ಮುಸ್ಲಿಮರು ರಾಮನ ವಂಶಸ್ಥರು: ಬಿಜೆಪಿ ನಾಯಕ ಹೇಳಿಕೆ

Date:

ಸನಾತನ ಧರ್ಮ ಇಸ್ಲಾಂಗಿಂತಲೂ ಮೊದಲೇ ಇತ್ತು. ಮುಸ್ಲಿಮರು ರಾಮನ ವಂಶಸ್ಥರು. ರಾಮನನ್ನು ಅನುಸರಿಸದ ಮುಸ್ಲಿಮರನ್ನು ಮುಸ್ಲಿಮರು ಎನ್ನಲು ಸಾಧ್ಯವಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದ್ದಾರೆ. ಅವರ ಹೇಳಿಕೆ ಹೊಸ ವಿವಾದ ಸೃಷ್ಟಿಸಿದೆ.

ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಸಿದ್ದಿಕಿ, “ಸನಾತನ ಧರ್ಮವು ನಾಗರಿಕತೆಯ ಅಡಿಪಾಯ. ಎಲ್ಲ ಮುಸ್ಲಿಮರು ಶ್ರೀರಾಮನ ವಂಶಸ್ಥರು” ಎಂದಿದ್ದಾರೆ.

“ರಾಮ ಮತ್ತು ಕೃಷ್ಣರು ಇಸ್ಲಾಮಿಕ್ ಆಧ್ಯಾತ್ಮಿಕ ಪರಂಪರೆಯಲ್ಲಿ ಸ್ಥಾನ ಹೊಂದಿದ್ದರು ಎನ್ನಲಾಗಿದೆ. ಇಸ್ಲಾಂ ಧರ್ಮವು ಓರ್ವ ಪ್ರವಾದಿಯನ್ನು ಮಾತ್ರವೇ ಹೊಂದಿಲ್ಲ. ಅನೇಕ ಪ್ರವಾದಿಗಳಿದ್ದಾರೆ. ಅವರಲ್ಲಿ, ರಾಮ ಮತ್ತು ಕೃಷ್ಣ ಕೂಡ ಇದ್ದರಬಹುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುರ್‌ಆನ್‌ನಲ್ಲಿ 25 ಪ್ರವಾದಿಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಹದೀಸ್ ಮತ್ತು ಸಂಪ್ರದಾಯಗಳು ಹೇಳುವಂತೆ ಪ್ರಪಂಚದಾದ್ಯಂತ 1,24,000 ಪ್ರವಾದಿಗಳನ್ನು ಕಳುಹಿಸಲಾಗಿದೆ. ಅವರಲ್ಲಿ ರಾಮ ಮತ್ತು ಕೃಷ್ಣ ಇರಲಿಲ್ಲ ಎನ್ನಲಾಗದು. ಅವರು ದೇವರ ಸಂದೇಶವಾಹಕರಾಗಿರಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...