ಮುಸ್ಲಿಮರನ್ನು ಉಗ್ರರು ಎಂಬಂತೆ ಬಿಂಬಿಸಲಾಗಿದೆ – ಸ್ನೇಹಿತರೂ ದೂರವಾಗುತ್ತಿದ್ದಾರೆ; ಬಾಲಿವುಡ್‌ ಗಾಯಕ ಅಲಿ ಬೇಸರ

Date:

ಪ್ರಸ್ತುತ ಜಗತ್ತಿನಲ್ಲಿ ಮುಸ್ಲಿಮನಾಗಿರುವುದು ಒಬ್ಬಂಟಿ ಭಾವ ಮೂಡಿಸಿತ್ತಿದೆ. ಮುಸ್ಲಿಮರನ್ನು ಉಗ್ರರೆಂದು ಬಿಂಬಿಸಲಾಗುತ್ತಿದೆ. ಇದು, ನನಗೆ ಏಕಾಂಗಿ ಭಾವನೆಯನ್ನು ಹುಟ್ಟುಹಾಕಿದೆ ಎಂದು ಬಾಲಿವುಡ್‌ ಖ್ಯಾತ ಗಾಯಕ ಲಕ್ಕಿ ಅಲಿ ಹೇಳಿದ್ದಾರೆ.

ತಮ್ಮ ಮನದಾಳದ ಮಾತನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಅಲಿ, ತಮ್ಮ ಸುತ್ತಲಿನ ಸ್ನೇಹಿತರೂ ಕೂಡ ತಮ್ಮಂದಿ ದೂರವಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪ್ರಸ್ತುತ ಜಗತ್ತಿನಲ್ಲಿ ಮುಸ್ಲಿಮನಾಗಿರುವುದು ಒಬ್ಬಂಟಿ ಭಾವ ಮೂಡಿಸಿದೆ. ಪ್ರವಾದಿ ಅವರ ಮಾರ್ಗವನ್ನು ಅನುಸರಿಸುವುದು ಒಂಟಿತನಕ್ಕೆ ದೂಡುತ್ತಿದೆ. ನಿಮ್ಮ ಸ್ನೇಹಿತರು ಕೂಡ ನಿಮ್ಮನ್ನು ಬಿಟ್ಟು ಹೋಗುತ್ತಾರೆ. ಈ ಜಗತ್ತು ನಿಮ್ಮನ್ನು (ಮುಸ್ಲಿಮರು) ಉಗ್ರರೆಂದು ಕರೆಯುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಮೂಲತಃ ಬೆಂಗಳೂರಿನವರಾದ ಅಲಿ ಅವರು ಬಾಲಿವುಡ್‌ ಗಾಯಕರಾಗಿ ಸಿನಿಪ್ರಿಯರ ಮನಗೆದ್ದಿದ್ದಾರೆ. ಅದಾಗ್ಯೂ, ಮುಸ್ಲಿಂ ವಿರೋಧಿ ಕೋಮುವಾದಿ ಮನಸ್ಥಿತಿಯನ್ನು ದೇಶದಲ್ಲಿ ಹೇರಳವಾಗಿ ಹರಡುತ್ತಿರುವ ಬಗ್ಗೆ ಆಂತಕಗೊಂಡಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...