‘ನನ್ನ ವಾಚ್, ನನ್ನ ನಾಮಪತ್ರ – ಅವರಿಗೇನು ಗೊತ್ತು?’ ಬಿಜೆಪಿಗೆ ಡಿಕೆ ಶಿವಕುಮಾರ್ ತರಾಟೆ

Date:

ಕೈ ಗಡಿಯಾರದ (ವಾಚ್) ವಿಚಾರವಾಗಿ ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಾಚ್ ವಿಚಾರದಲ್ಲಿ ಬಿಜೆಪಿಗರಿಗೆ ಏನೂ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಡಿ.ಕೆ ಶಿವಕುಮಾರ್ ಅವರು ತಮ್ಮ ಚುನಾವಣಾ ನಾಮಪತ್ರದಲ್ಲಿ ದುಬಾರಿ ವಾಚ್‌ ವಿಚಾರವನ್ನು ಉಲ್ಲೇಖಿಸಿಲ್ಲ ಎಂದು ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಅವರ ಆರೋಪಕ್ಕೆ ಉತ್ತರಿಸಿರುವ ಡಿ.ಕೆ ಶಿವಕುಮಾರ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ನನ್ನ ಅಫಿಡವಿಟ್ ಬಗ್ಗೆ ನನಗೆ ಗೊತ್ತಿದೆ. ಅವರಿಗೆ ಏನು ಗೊತ್ತು? ಗಡಿಯಾರಗಳಿಗೆ ಹಣ ಪಾವತಿಸಿದ್ದು ನಾನೇ. ನಾನು ಎಲ್ಲ ವಿವರಗಳನ್ನು ಪಾರದರ್ಶಕವಾಗಿ ಬಹಿರಂಗಪಡಿಸಿದ್ದೇನೆ. ನಾನು ರೋಲೆಕ್ಸ್ ಗಡಿಯಾರದ ಖರೀದಿಯನ್ನೂ ಬಹಿರಂಗಪಡಿಸಿದ್ದೇನೆ. ನಾರಾಯಣಸ್ವಾಮಿಯಿಂದ ನನಗೆ ಕಲಿಯಲು ಏನೂ ಇಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರಾಯಣಸ್ವಾಮಿ ಅವರ ಗಡಿಯಾರ ಕದ್ದಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್, “ಹೌದು, ನಾನು ಅವರ ಮನೆಯಿಂದ ಕದ್ದಿದ್ದೇನೆ!” ಎಂದು ವ್ಯಂಗ್ಯವಾಡಿದ್ದಾರೆ.

ಈ ಲೇಖನ ಓದಿದ್ದೀರಾ?: ಗಾಂಧಿ ಮತ್ತು ನಾರಾಯಣ ಗುರುಗಳ ಭೇಟಿಗೆ ಮೂಲವಾಗಿತ್ತು ʼವೈಕಂ ಹೋರಾಟʼ

ಮಹಿಳಾ ಉದ್ಯೋಗಿಗಳ ಸಮಾವೇಶದ ಕುರಿತು ವಿವರಿಸಿದ ಶಿವಕುಮಾರ್, “ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥರಾಗಿದ್ದಾರೆ. ಅವರು ಪುರುಷರಿಗಿಂತ ಹೆಚ್ಚು ಶಿಸ್ತುಬದ್ಧರಾಗಿದ್ದಾರೆ. ನಮ್ಮ ಸರ್ಕಾರ ಮಹಿಳಾ ಉದ್ಯೋಗಿಗಳ ಸಂಘಟನಾ ಕಾರ್ಯವನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...