ಮುಖ್ಯಮಂತ್ರಿ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗ‌ಣದಲ್ಲಿ ನಿಗದಿಯಾಗಿರುವ ಕೆಡಿಪಿ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದ ಕಾರಣ ಅವರಿಗೆ ಮುತ್ತಿಗೆ ಹಾಕಲು‌ ಬಿಜೆಪಿ ಕಾರ್ಯಕರ್ತರು ಯತ್ನಿಸಿದರು.

ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಚೇರಿ ಮುಂಭಾಗ ಶುಕ್ರವಾರ ಜಮಾಯಿಸಿದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಘೋಷಣೆ ಕೂಗುತ್ತಾ ಜಿಲ್ಲಾ ಪಂಚಾಯಿತಿ ಕಡೆಗೆ ಮೆರವಣಿಗೆಯಲ್ಲಿ ಸಾಗಿದರು. ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಟಿ ಎಸ್ ಶ್ರೀವತ್ಸ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸಿ ಹಾಡು ಹಾಡಿದರು. ಅದಕ್ಕೆ ಕಾರ್ಯಕರ್ತರು ದನಿಗೂಡಿಸಿದರು. ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ಇದ್ದರು.

ಬಿಗಿ ಭದ್ರತೆ

ಮುಖ್ಯಮಂತ್ರಿ ಸಭೆ ಕಾರಣದಿಂದ ಜಿಲ್ಲಾ ಪಂಚಾಯಿತಿ ಆವರಣ ಹಾಗೂ ಬಿಜೆಪಿ ಕಚೇರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಹಾಕಿ, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...