ನಾಗಮಂಗಲ ಗಲಾಟೆ | ದುರುಳರು ಯಾವುದೇ ಜಾತಿ, ಧರ್ಮದವರಾಗಲಿ ನಿರ್ದಾಕ್ಷಿಣ್ಯ ಕ್ರಮ: ಸಿದ್ದರಾಮಯ್ಯ

Date:

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರ ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಗಮಂಗಲ ಗಲಾಟೆ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನಿಂದ ನಿರ್ದಿಷ್ಟ ಸಮುದಾಯದ ಓಲೈಕೆ, ನಾಗಮಂಗಲ ಗಲಾಟೆಗೆ ಕಾರಣ: ಕುಮಾರಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು” ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...