ಪರಿಶಿಷ್ಟರ ಒಳಮೀಸಲಾತಿ: ವರದಿ ಸಲ್ಲಿಸಿದ ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ಆಯೋಗ

Date:

ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ನಿವೃತ್ತ ಜಸ್ಟೀಸ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿತ್ತು. ರಾಜ್ಯದಲ್ಲಿ ನಿಖರವಾದ ದತ್ತಾಂಶ ಇಲ್ಲದ ಕಾರಣ ಹೊಸದಾದ ಸಮೀಕ್ಷೆ ನಡೆಸಬೇಕೆಂದು ಮಾರ್ಚ್‌ನಲ್ಲಿ ಆಯೋಗವು ಮಧ್ಯಂತರ ವರದಿ ಸಲ್ಲಿಸಿತ್ತು. ಸಂಪುಟ ವರದಿಯನ್ನು ಒಪ್ಪಿ ಸಮೀಕ್ಷೆಗೆ ನಿರ್ಣಯಿಸಿತ್ತು.

ಇದನ್ನು ಓದಿದ್ದೀರಾ? ಒಳಮೀಸಲಾತಿ ಜಾರಿ : ಜಸ್ಟಿಸ್ ನಾಗಮೋಹನ ದಾಸ್ ಆಯೋಗದ ಮುಂದಿವೆ ಕೆಲ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತ ಮೇ 5ರಿಂದ ಜುಲೈ 6ರವರೆಗೆ ಸಮೀಕ್ಷೆ ನಡೆಸಿದ್ದು ರಾಜ್ಯದ ಪರಿಶಿಷ್ಟ ಜಾತಿಯ 27,24,768 ಕುಟುಂಬಗಳು ಮತ್ತು 1.07,01,982 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ವರದಿಯು ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಒಟ್ಟು ಸೇರಿ ಸುಮಾರು 1766 ಪುಟಗಳು ಮತ್ತು ಆರು ಶಿಫಾರಸುಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.

ಒಳಮೀಸಲಾತಿ1 1

ಇನ್ನು ವರದಿ ಸಲ್ಲಿಸಿದ ಸಂದರ್ಭದಲ್ಲಿ ಗೃಹ ಸಚಿವ ಜಿ ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...