ನಾಗೇಂದ್ರ ರಾಜೀನಾಮೆ ಹಿನ್ನೆಲೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಝಮೀರ್ ಅಹಮದ್ ಹೆಗಲಿಗೆ

Date:

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಝಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮಂಡ್ಯದಲ್ಲಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ: ಶಿವರಾಜ್ ತಂಗಡಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಅಧಿಕೃತ ಆದೇಶ ನಾಳೆ ಹೊರಡಿಸಲಾಗುವುದು. ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಝಮೀರ್ ಅಹಮದ್ ಖಾನ್ ಅವರಿಗೂ ನಿರ್ದೇಶನ ನೀಡಿದರು. ನಾಗೇಂದ್ರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...