ನಕ್ಸಲ್ ವಿಕ್ರಂ ಗೌಡ‌ ಬಳಿ ಅಪಾಯಕಾರಿ ಶಸ್ತ್ರಾಸ್ತ್ರ ಸಂಗ್ರಹವಿತ್ತು: ಸಚಿವ ಪರಮೇಶ್ವರ್

Date:

ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಕ್ರಂ‌ ಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು. ಇದಕ್ಕೆ ವಿಕ್ರಂ ಗೌಡ ಒಪ್ಪಿರಲಿಲ್ಲ” ಎಂದರು.

“ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೊಂಬಿಂಗ್ ನಡೆಸಲಾಗಿತ್ತು. ಅವರನ್ನು ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

ಎನ್‌ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...