ನೇಹಾ ಕೊಲೆ ಪ್ರಕರಣ | ಸಿಐಡಿಗೆ ನೀಡಿ, ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Date:

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿಗೆ) ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿದ ಅವರು, “ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು.

ದಿಂಗಾಲೇಶ್ವರ ಸ್ವಾಮಿಗೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿಗೆ ನಾನು ಈಗಾಗಲೇ ಮನವಿ ಮಾಡಿರುವೆ. ಮತ್ತೊಮ್ಮೆ ಮಾಧ್ಯಮಗಳ ಮೂಲಕ ಮನವಿ ಮಾಡುವೆ; ಇವತ್ತು ಕೊನೆ ದಿನ. ದಿಂಗಾಕೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆಯಲಿ. ಜಾತ್ಯತೀತವಾಗಿರುವ ನಮ್ಮ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲಿ. ಅವರು ಕೂಡ ಜಾತ್ಯತೀತ ಸ್ವಾಮೀಜಿ. ನಿರೀಕ್ಷೆಯಿದೆ, ಅವರು ಕಾಂಗ್ರೆಸ್‌ ಅನ್ನು ಬೆಂಬಲಿಸುತ್ತಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...