ಬಿಜೆಪಿಯಂತಹ ಅಸಮರ್ಥ ಪಕ್ಷವನ್ನು ನಾನು ಕಂಡಿಲ್ಲ: ಜಗದೀಶ್ ಶೆಟ್ಟರ್

Date:

ಬಿಜೆಪಿಯಂತಹ ಅಸಮರ್ಥ ಪಕ್ಷವನ್ನು ನಾನು ಕಂಡಿಲ್ಲ. ಬೆಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್‌ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜ್ಯ ಬಿಜೆಪಿಗರ ಮೇಲೆ ಕೇಂದ್ರ ನಾಯಕರಿಗೆ ವಿಶ್ವಾಸವಿಲ್ಲ. ಬಿಜೆಪಿಯ ಅವಸ್ಥೆಯಿಂದಾಗಿ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಯಾರು ಸ್ವಇಚ್ಛೆಯಿಂದ ಬರುತ್ತಾರೋ ಅವರನ್ನು ಕಾಂಗ್ರೆಸ್‌ ನಾಯಕರಿಗೆ ಭೇಟಿ ಮಾಡಿಸುತ್ತದ್ದೇನೆ. ನಾನು ಬಿಜೆಪಿಯ ಯಾವ ಮುಖಂಡರನ್ನು ಕರೆತರುವ ಪ್ರಯತ್ನ ಮಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಸ್ಥಾನಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಲೋಕಸಭಾ ಚುನಾವಣೆ ವೇಳೆಗೆ ಸಾಕಷ್ಟು ಜನ ಕಾಂಗ್ರೆಸ್ ಸೇರಲಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವ ಬಣಗಳೂ ಇಲ್ಲ. ಕೆಲ ನಾಯಕರು ತಮ್ಮ ಅಭಿಪ್ರಾಯಗಳನ್ನು ಪರಸ್ಪರ ಹಂಚಿಕೊಂಡು ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...