ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ – ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

Date:

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ ಟಿಎಂಸಿ ಶಾಸಕರ ಸಭೆಯಲ್ಲಿ ಬ್ಯಾನರ್ಜಿ ಮೈತ್ರಿಯ ಬಗ್ಗೆ ಮಾತನಾಡಿದ್ದಾರೆ. “ದೆಹಲಿಯಲ್ಲಿ ಎಎಪಿಗೆ ಕಾಂಗ್ರೆಸ್‌ ಸಹಾಯ ಮಾಡಲಿಲ್ಲ. ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಎಎಪಿ ನೆರವು ನೀಡಲಿಲ್ಲ. ಹೀಗಾಗಿ, ಎರಡೂ ಕಡೆ ಎರಡೂ ಪಕ್ಷಗಳು ಸೋತವು, ಬಿಜೆಪಿ ಅಧಿಕಾರಕ್ಕೆ ಬಂದಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಂದಿನ ವರ್ಷ ನಡೆಲಿರುವ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈಗಾಗಲೇ ಮೂರು ಬಾರಿ ಟಿಎಂಸಿ ಏಕಾಂಗಿಯಾಗಿ ಬಹುಮತ ಪಡೆದು ಸರ್ಕಾರ ರಚಿಸಿದೆ. ನಾಲ್ಕನೇ ಬಾರಿಯೂ ಪಕ್ಷವು ಏಕಾಂಗಿಯಾಗಿ ಗೆದ್ದು, ಸರ್ಕಾರ ರಚಿಸುವ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಗಾಳದಲ್ಲಿ ಕಾಂಗ್ರೆಸ್‌ ಏನನ್ನೂ ಮಾಡಿಲ್ಲ. ಸಮಾನ ಮನಸ್ಕ ವಿರೋಧ ಪಕ್ಷಗಳು ಮತ ವಿಭಜನೆಯಾಗದಂತೆ ನೋಡಿಕೊಳ್ಳಬೇಕು. ಆದರೆ, ದೆಹಲಿ, ಹರಿಯಾಣದಲ್ಲಿ ಅದು ಸಾಧ್ಯವಾಗಲಿಲ್ಲ. ಹೀಗಾದರೆ, ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ತಡೆಯಲು ‘ಇಂಡಿಯಾ’ ಒಕ್ಕೂಟಕ್ಕೆ ಕಷ್ಟವಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...