ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಅವಕಾಶವಿಲ್ಲ: ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಆ.3ರಿದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಪೊಲೀಸ್ ಆಯುಕ್ತರು, “ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಬಿಜೆಪಿಯವರು ಎಲ್ಲಿಂದ, ಯಾವ ರೀತಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

“ಬೆಂಗಳೂರು ನಗರದಲ್ಲಿ ಪ್ರತಿಭಟನೆ ರ್‍ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶ ಅನ್ವಯ ಪ್ರತಿಭಟನೆಗೆ ಅನುಮತಿ ಇಲ್ಲ. ಆದರೂ ಪೂರಕವಾಗಿ ನಾವು ಎಲ್ಲ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದೂ ಇದುವವರೆಗೂ ಅನುಮತಿ ಕೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

8 ದಿನಗಳ 140 ಕಿ.ಮೀ. ಪಾದಯಾತ್ರೆ: ಸುನೀಲ್‌ಕುಮಾರ್

“ಆ.3ರಿಂದ ಆ.10ರವರೆಗೆ ಮೈಸೂರು ಚಲೋ ಪಾದಯಾತ್ರೆಯ ರೂಪುರೇಷೆ ಅಂತಿಮ ಹಂತಕ್ಕೆ ಬಂದಿದೆ. 140 ಕಿ.ಮೀ. ಪಾದಯಾತ್ರೆ ಇದಾಗಿರುತ್ತದೆ. ಶನಿವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಲಿದೆ. 10ರಂದು ಬೆಳಿಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‌ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...