ಯಾವುದೇ ಭ್ರಷ್ಟರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

Date:

ಭ್ರಷ್ಟರನ್ನು ಬಿಡುವುದಿಲ್ಲ. ಯಾವುದೇ ಭ್ರಷ್ಟರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತೆಲಂಗಾಣದ ನಾಗರ್‌ಕರ್ನೂಲ್‌ನಲ್ಲಿ ಹೇಳಿದ್ದಾರೆ.

ಶನಿವಾರ, ಬಿಜೆಪಿ ಆಯೋಜಿಸಿದ್ದ ರ್‍ಯಾಲಿಯಲ್ಲಿ ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಒಟ್ಟಾಗಿ ತೆಲಂಗಾಣದ ಅಭಿವೃದ್ಧಿಯ ಪ್ರತಿಯೊಂದು ಕನಸನ್ನು ಭಗ್ನಗೊಳಿಸಿವೆ ಎಂದು ಆರೋಪಿಸಿದರು.

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ಎರಡಂಕಿಯ ಸ್ಥಾನಗಳನ್ನು ಗೆಲ್ಲಲಿದೆ. ತೆಲಂಗಾಣ ಜನರು ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿ ಕರೆತರಲು ನಿರ್ಧರಿಸಿದ್ದಾರೆ ಎಂಬುದನ್ನು ನಾನು ಇಂದು ನೋಡುತ್ತಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು ಕೇಂದ್ರ ಸರ್ಕಾರದ ಯೋಜನೆಗಳ ಹೆಚ್ಚಿನ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಗಳನ್ನು ಕಾಂಗ್ರೆಸ್ ಮತ್ತು ಬಿಆರ್‌ಎಸ್‌ನಂತಹ ‘ಭ್ರಷ್ಟ ಮತ್ತು ವಂಶಾಡಳಿತ’ ಪಕ್ಷಗಳು ಯಾವಾಗಲೂ ವಿರೋಧಿಸುತ್ತವೆ” ಎಂದು ಆರೋಪಿಸಿದರು.

“ಕಳೆದ ಏಳು ದಶಕಗಳಿಂದ ಸುಳ್ಳು ಹೇಳಿ ಲೂಟಿ ಮಾಡುತ್ತಿರುವ ಕಾಂಗ್ರೆಸ್‌ನಿಂದ ತೆಲಂಗಾಣವನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಕೇಸರಿ ಪಕ್ಷಕ್ಕೆ ರಾಜ್ಯದ ಅಭಿವೃದ್ಧಿಯೇ ಆದ್ಯತೆಯಾಗಿದೆ. ರಾಜ್ಯದ ಎಲ್ಲ ಅಗತ್ಯಗಳನ್ನು ಪೂರೈಸಲು ಮತ್ತು ಅದನ್ನು ಖಾತ್ರಿ ಪಡಿಸಲು ಪ್ರತಿ ಸ್ಥಾನದಲ್ಲೂ ಬಿಜೆಪಿಗೆ ಮತ ಹಾಕಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...