ಸಿ ಟಿ ರವಿ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ ಟಿ ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, ಸಿ ಟಿ ರವಿ ಅವರ ಮೇಲೆ ಪೊಲೀಸ್ ಕ್ರಮ ತೆಗೆದುಕೊಳ್ಳುವ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಭಾವ ಬೀರಿದ್ದಾರೆ ಎನ್ನುವ ಬಿಜೆಪಿಯವರ ಆರೋಪಕ್ಕೆ ಅವರು ಈ ರೀತಿ ತಿರುಗೇಟು ನೀಡಿದರು.

“ಕ್ರಮ ತೆಗೆದುಕೊಳ್ಳಲು ಪೊಲೀಸರಿದ್ದಾರೆ, ಕಾನೂನಿದೆ. ಅವರು ಯಾವ, ಯಾವ ಸೆಕ್ಷನ್ ಗಳನ್ನು ಹಾಕಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಇದರಲ್ಲಿ ನಮ್ಮ ಯಾವ ಹಸ್ತಕ್ಷೇಪವೂ ಇಲ್ಲ. ಅವರುಂಟು, ಕಾನೂನು ಹಾಗೂ ಪೊಲೀಸರುಂಟು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಮೀನು ಸಿಕ್ಕಿರುವುದು ಮೊದಲ ಗೆಲುವು ಎಂದು ಸಿ ಟಿ ರವಿ ಅವರು ಹೇಳಿದ್ದಾರೆ ಎಂದಾಗ, “ತಾಯಿಗೆ, ಹೆಣ್ಣು ಕುಲಕ್ಕೆ, ನಮ್ಮ ಸಂಸ್ಕೃತಿಗೆ ಆಗಿರುವ ಅವಮಾನದ ಬಗ್ಗೆ ಮೊದಲು ಉತ್ತರ ನೀಡಲಿ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...