ಶರಾವತಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಪ್ರಸ್ತಾಪವಿಲ್ಲ: ಸಚಿವ ಕೆ.ಜೆ ಜಾರ್ಜ್‌

Date:

ಬೆಂಗಳೂರಿನ ನೀರಿನ ಅಗತ್ಯತೆಗಳನ್ನು ಪೂರೈಸಲು ಶರವತಿ ನದಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಜಲವಿದ್ಯುತ್ ಉತ್ಪಾದನೆಗೆ ಬಳಸಿದ ನೀರನ್ನು ವಾಪಸ್‌ ನದಿಗೆ ಹರಿಸಲಾಗುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಅವರು, “ಜಲವಿದ್ಯುತ್‌ಗೆ ಬಳಸಿದ ನೀರನ್ನು ಮರುಬಳಕೆಗಾಗಿ ಪಂಪ್‌ ಸ್ಟೋರೇಜ್ ಮಾಡಲಾಗುತ್ತಿದೆ. ಇದರಿಂದ 24 ಗಂಟೆಯೂ ವಿದ್ಯುತ್ ಉತ್ಪಾದನೆ ಮಾಡಬಹುದು” ಎಂದು ಹೇಳಿದರು.

“ಲಿಂಗನಮಕ್ಕಿ ಮಾತ್ರವಲ್ಲದೆ, ವರಾಹಿಯಲ್ಲೂ ಪಂಪ್ ಸ್ಟೋರೇಜ್ ನಿರ್ಮಿಸಲಾಗುತ್ತಿದೆ. ಅಲ್ಲಿಯೂ, ಹೆಚ್ಚು ವಿದ್ಯುತ್ ಉತ್ಪಾದನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಇದರಿಂದಾಗಿ, ವಿದ್ಯುತ್ ಅಭಾವವನ್ನು ನೀರಿಸಲು ಸಹಾಯವಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶರಾವತಿ ನದಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಯಾವುದೇ ವಿಚಾರವಾಗಲೀ, ಪ್ರಸ್ತಾಪವಾಗಲೀ ಸರ್ಕಾರದ ಮುಂದೆ ಇಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...