ದಕ್ಷಿಣ ಕನ್ನಡ | ಕಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಎನ್‌ಎಸ್‌ಯುಐ ಯತ್ನ

Date:

ದಕ್ಷಿಣ ಕನ್ನಡ ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿಫಲರಾಗಿದ್ದಾರೆ ಎಂದು ಎನ್‌ಎಸ್‌ಯುಐ ಆರೋಪಿಸಿದೆ. ಸಂಸದ ಕಟೀಲ್ ಅವರ ಮನೆಗೆ ಮುತ್ತಿಗೆ ಹಾಕಲು ಎನ್‌ಎಸ್‌ಯುಐ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಉರ್ವಾದಲ್ಲಿರುವ ಕಟೀಲ್ ಅವರ ನಿವಾಸಕ್ಕೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಗುರುವಾರ ಮುತ್ತಿಗೆ ಹಾಕಲು ಸಂಘಟನೆಯ ಕಾರ್ಯಕರ್ತರು ಯತ್ನಿಸಿದ್ದಾರೆ. ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ.

ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...