ದೇಶವನ್ನು ಆಳುವ ನಾಯಕತ್ವ ಇರುವುದು ಬಿಜೆಪಿಗೆ ಮಾತ್ರ: ಯಡಿಯೂರಪ್ಪ

Date:

ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ನಡೆಯುತ್ತಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, “ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿಗೆ ಬಿಟ್ಟರೆ, ಬೇರೆ ಪಕ್ಷಗಳಲ್ಲಿ ಇಲ್ಲ” ಎಂದು ಹೇಳಿದ್ದಾರೆ.

“ಮೋದಿ ನಾಯಕತ್ವಕ್ಕೆ ಜನರು ಬೆಂಬಲ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್‌ ಅಧಿಕಾರದಲ್ಲಿದ್ದ ರಾಜಸ್ಥಾನದಲ್ಲಿ 115 ಮತ್ತು ಛತ್ತಿಸ್‌ಗಢದಲ್ಲಿ 52 ಸ್ಥಾನಗಳನ್ನು ಪಡೆದಿದ್ದೇವೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿದ್ದೇವೆ. ತೆಲಂಗಾಣದಲ್ಲಿ 8 ಸ್ಥಾನಗಳನ್ನು ಗಳಿಸಿ, ಹಿಂದಿಗಿಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭಾ ಚುನಾವಣೆಗಾಗಿ ಅಧಿವೇಶನ ಮುಗಿದ ನಂತರ ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ. ಬಿಜೆಪಿ ಸಂಘಟನೆಯನ್ನು ಬಲಪಡಿಸಿ, ಎಲ್ಲ ಸಮುದಾಯವನ್ನು ಒಟ್ಟಾಗಿ ತೆಗೆದುಕೊಂಡೋಗುತ್ತೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...