ಶ್ರೀರಾಮಚಂದ್ರನನ್ನು ರಾಜಕೀಯವಾಗಿ ಬಳಸಿಕೊಂಡಿರುವುದಕ್ಕೆ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

Date:

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿ ಮಾತನಾಡಿದರು.

“ನಾವೆಲ್ಲರೂ ಶ್ರೀರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ. ಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

“ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ” ಎಂದು ಹೇಳಿದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ

“ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಲ್ಲಿಯೂ ಪೂಜೆ ನಡೆಯಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...