ಮಹಾ ಮೈತ್ರಿಯನ್ನು ‘ಭ್ರಷ್ಟಾಚಾರಿಗಳ ಸಮ್ಮೇಳನ’ ಎಂದ ಪ್ರಧಾನಿ ಮೋದಿ

Date:

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಮಹಾಘಟಬಂಧನ್ ಸಭೆಯನ್ನು ‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ನ ಪೋರ್ಟ್ ಬ್ಲೇರ್‍‌ನಲ್ಲಿರುವ ಸಾವರ್ಕರ್ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್ ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಸಂದರ್ಭ ಈ ರೀತಿ ಹೇಳಿದರು.

“ಅಲ್ಲಿ ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ ನಡೆಯುತ್ತಿದೆ. ಕಳೆದ 9 ವರ್ಷಗಳಲ್ಲಿ, ನಾವು ಹಳೆಯ ಸರ್ಕಾರಗಳ ತಪ್ಪುಗಳನ್ನು ಸರಿಪಡಿಸಿದ್ದೇವೆ. ಮಾತ್ರವಲ್ಲದೆ, ಜನರಿಗೆ ಹೊಸ ಸೌಲಭ್ಯಗಳು ಮತ್ತು ಮಾರ್ಗಗಳನ್ನು ಒದಗಿಸಿದ್ದೇವೆ. ಇಂದು, ಭಾರತದಲ್ಲಿ ಹೊಸ ಅಭಿವೃದ್ಧಿಯ ಮಾದರಿಯಾಗಿದೆ. ಇದು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಾದರಿಯಾಗಿದೆ. ಸಬ್ಕಾ ವಿಕಾಸ್ ಎಂಬ ಪದಕ್ಕೆ ಬಹಳ ದೊಡ್ಡ ಅರ್ಥವಿದೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಇಂದು ಅವರ ಗಮನ ಕುಟುಂಬ ಮಾತ್ರ, ದೇಶವಲ್ಲ. ಅವರಿಗೆ ಕುಟುಂಬ ಮೊದಲು, ರಾಷ್ಟ್ರ ಏನೂ ಅಲ್ಲ. ಭ್ರಷ್ಟಾಚಾರವೇ ಅವರ ಉದ್ದೇಶ” ಎಂದು ಹೇಳಿದರು.

“ಪ್ರಜಾಪ್ರಭುತ್ವ ಎಂದರೆ ಜನರಿಂದ, ಜನರಿಗಾಗಿ, ಜನರಿಗೋಸ್ಕರ. ಆದರೆ ಪ್ರತಿಪಕ್ಷಗಳ ಮಂತ್ರ – ಕುಟುಂಬ, ಕುಟುಂಬ, ಕುಟುಂಬಕ್ಕಾಗಿ. ಅವರಿಗೆ ಅವರ ಕುಟುಂಬವು ಮೊದಲನೆಯದು ಹಾಗಾಗಿ ರಾಷ್ಟ್ರವು ಏನೂ ಅಲ್ಲ. ವಿರೋಧ ಪಕ್ಷಗಳಿಗೆ ದೇಶದ ಬಡವರ ಮಕ್ಕಳ ಅಭಿವೃದ್ಧಿಯ ಬಗ್ಗೆ ಕಾಳಜಿಯಿಲ್ಲ” ಎಂದು ಜರೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...