ಪಹಲ್ಗಾಮ್‌ ದಾಳಿ | ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಬಿಜೆಪಿ ನಾಯಕನ ಕೃತಜ್ಞತೆ

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಛತ್ತೀಸ್‌ಗಢ ಬಿಜೆಪಿ ಯುವ ನಾಯಕ ಕೃತಜ್ಞತೆ ಸಲ್ಲಿಸಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ ಯುವ ನಾಯಕ ಅರವಿಂದ್ ಎಸ್ ಅಗರ್ವಾಲ್ ಅವರು ತಮ್ಮ ಪತ್ನಿ ಮತ್ತು ಮಗುವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾಶ್ಮೀರದ ಮುಸ್ಲಿಂ ಯುವಕ ನಜಕತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಅಗರ್ವಾಲ್, “ನೀವು ನಿಮ್ಮ ಪ್ರಾಣವನ್ನೇ ಪಣಕ್ಕಿಟ್ಟು ನಮ್ಮ ಜೀವಗಳನ್ನು ಉಳಿಸಿದ್ದೀರಿ. ನಜಕತ್ ಭಾಯ್ ಅವರ ಉಪಕಾರವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಬಿಜೆಪಿಗರು ದಾಳಿ ವಿಚಾರದಲ್ಲಿ ಕಾಶ್ಮೀರಿ ಮುಸ್ಲಿಮರನ್ನು ದೂರು ನೀಡಿದ್ದಾರೆ. ಅವರ ವಿರುದ್ಧ ಕೋಮುದ್ವೇಷ ಹರುಡುತ್ತಿದ್ದಾರೆ. ಆದರೆ, ಕಾಶ್ಮೀರಿ ಮುಸ್ಲಿಮರು ಮಾನವೀಯತೆ ಮರೆಯುತ್ತಿದ್ದಾರೆ. ಸಂತ್ರಸ್ತರ ರಕ್ಷಣೆಗಾಗಿ ತಮ್ಮ ಜೀವವನ್ನೂ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...