ಪಾಕ್ ಪರ ಘೋಷಣೆ ಆರೋಪ | ಮೂವರನ್ನು ಬಂಧಿಸಿದ ವಿಧಾನಸೌಧ ಪೊಲೀಸರು

Date:

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ ಮಾಡಿರುವುದಾಗಿ ವಿಧಾನಸೌಧ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಲ್ತಾಝ್, ಮುನವ್ವರ್, ಮೊಹಮ್ಮದ್ ನಾಶಿಪುಡಿ ಬಂಧಿತರು ಎಂದು ಮಾಹಿತಿ ನೀಡಿರುವ ವಿಧಾನಸೌಧ ಠಾಣೆಯ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ಆರ್‌.ಟಿ.ನಗರದ ನಿವಾಸಿ ಮುನಾವರ್, ದೆಹಲಿ ಮೂಲದ ಇಲ್ತಾಜ್‌ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಎಸ್ಎಲ್ ವರದಿ, ಸಾಂಧರ್ಬಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂರು ಜನ ಆರೋಪಿಗಳನ್ನು ಬಂಧಿಸಿ, ಅವರುಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

jjj

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...